ಅವರು (ಜನಾಂಗದವರು) ಹೇಳಿದರು; ಶುಐಬರೇ, ನೀವು ಹೇಳುವ ಹೆಚ್ಚಿನ ವಿಷಯಗಳು ನಮಗೆ ಅರ್ಥವಾಗುವುದಿಲ್ಲ. ನಾವು ನಿಮ್ಮನ್ನು ನಮ್ಮ ನಡುವಿನ ತೀರಾ ದುರ್ಬಲ ವ್ಯಕ್ತಿಯಾಗಿ ಕಾಣುತ್ತಿದ್ದೇವೆ. ನಿಮ್ಮ ಮನೆತನದ ಮುಲಾಜೆ ಇಲ್ಲದಿರುತ್ತಿದ್ದರೆ ನಾವು ನಿಮ್ಮ ಮೇಲೆ ಕಲ್ಲೆಸೆಯುತ್ತಿದ್ದೆವು. ನೀವು ನಮ್ಮ ಮೇಲೆ ಯಾವುದೇ ಪ್ರಾಬಲ್ಯ ಉಳ್ಳವರಲ್ಲ