Back to Languages

Kannada - Chapter 11 - Hud

Translation by Abdussalam Puthige — Permalink

Verse 94 — Surah Hud 11:94

ಫಿರ್‌ಔನ್ ಮತ್ತು ಅವನ ಸರದಾರರ ಕಡೆಗೆ. ಅವರು ಫಿರ್‌ಔನ್‌ನ ಆದೇಶವನ್ನೇ ಪಾಲಿಸುತ್ತಿದ್ದರು. ಇನ್ನು ಫಿರ್ಔನನ ಆದೇಶವು ನೇರವಾದುದಾಗಿರಲಿಲ್ಲ