Back to Languages

Kannada - Chapter 11 - Hud

Translation by Abdussalam Puthige — Permalink

Verse 96 — Surah Hud 11:96

ಈ ಲೋಕದಲ್ಲೂ ಶಾಪವನ್ನು ಅವರ ಬೆನ್ನು ಹತ್ತಿಸಲಾಗಿತ್ತು. ಇನ್ನು ಪರಲೋಕದಲ್ಲಿ ಅವರಿಗೆ ಸಿಗುವ ಬಹುಮಾನವು ತೀರಾ ಕೆಟ್ಟದಾಗಿರುವುದು