Back to Languages

Kannada - Chapter 11 - Hud

Translation by Abdussalam Puthige — Permalink

Verse 98 — Surah Hud 11:98

ಅವರ (ನಾಶವಾದ ಜನಾಂಗಗಳ) ಮೇಲೆ ನಾವು ಅಕ್ರಮ ವೆಸಗಲಿಲ್ಲ. ಸ್ವತಃ ಅವರೇ ತಮ್ಮ ಮೇಲೆ ಅಕ್ರಮ ವೆಸಗಿಕೊಂಡರು. ಕೊನೆಗೆ ನಿಮ್ಮ ಒಡೆಯನ ಆದೇಶವು ಬಂದು ಬಿಟ್ಟಾಗ, ಅವರು ಅಲ್ಲಾಹನನ್ನು ಬಿಟ್ಟು ಕೂಗಿ ಪ್ರಾರ್ಥಿಸುತ್ತಿದ್ದ ದೇವರುಗಳು ಯಾರೂ ಅವರ ಯಾವ ಕೆಲಸಕ್ಕೂ ಬರಲಿಲ್ಲ. ಅವರು (ಆ ದೇವರುಗಳು) ಅವರ ಪಾಲಿಗೆ, ವಿನಾಶದ ಹೊರತು ಬೇರೇನನ್ನೂ ಹೆಚ್ಚಿಸಲಿಲ್ಲ