Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 110 - An-Nasr
Translation by Abdussalam Puthige — Permalink
Verse 1 — Surah An-Nasr 110:1
ಅಲ್ಲಾಹನ ಸಹಾಯ ಮತ್ತು ವಿಜಯವು ಬಂದಾಗ
Verse 2 — Surah An-Nasr 110:2
ಮತ್ತು ಜನರು ಸಮೂಹಗಳಾಗಿ ಅಲ್ಲಾಹನ ಧರ್ಮದೊಳಗೆ ಪ್ರವೇಶಿಸುವುದನ್ನು ನೀವು ಕಂಡಾಗ
Verse 3 — Surah An-Nasr 110:3
ನಿಮ್ಮೊಡೆಯನ ಪ್ರಶಂಸೆಯೊಂದಿಗೆ, ಅವನ ಗುಣಗಾನ ಮಾಡಿರಿ ಮತ್ತು ಅವನಿಂದ ಕ್ಷಮೆ ಯಾಚಿಸಿರಿ. ಖಂಡಿತವಾಗಿಯೂ ಅವನು ಪದೇ ಪದೇ ಪಶ್ಚಾತ್ತಾಪ ಸ್ವೀಕರಿಸುವವನಾಗಿದ್ದಾನೆ