Back to Languages

Kannada - Chapter 14 - Ibrahim

Translation by Abdussalam Puthige — Permalink

Verse 22 — Surah Ibrahim 14:22

ಅದು ತನ್ನ ಒಡೆಯನ (ಅಲ್ಲಾಹನ ) ಅಪ್ಪಣೆಯಂತೆ. ಪ್ರತಿಯೊಂದು ಕೊಯ್ಲಿನ ವೇಳೆ ತನ್ನ ಫಲವನ್ನು ನೀಡುತ್ತಲೇ ಇರುತ್ತದೆ. (ಈರೀತಿ) ಅಲ್ಲಾಹನು, ಮಾನವರು ಪಾಠ ಕಲಿಯಬೇಕೆಂದು ಅವರಿಗೆ ಉದಾಹರಣೆಗಳನ್ನು ನೀಡುತ್ತಾನೆ