Back to Languages

Kannada - Chapter 14 - Ibrahim

Translation by Abdussalam Puthige — Permalink

Verse 24 — Surah Ibrahim 14:24

ಅಲ್ಲಾಹನು ವಿಶ್ವಾಸಿಗಳನ್ನು ಈ ಲೋಕದಲ್ಲೂ ಪರಲೋಕದಲ್ಲೂ ಸ್ಥಿರವಾದ ಮಾತಿನಲ್ಲಿ (ಸನ್ಮಾರ್ಗದಲ್ಲಿ) ಸ್ಥಿರವಾಗಿಡುತ್ತಾನೆ ಮತ್ತು ಅಲ್ಲಾಹನು ಅಕ್ರಮಿಗಳನ್ನು ದಾರಿಗೆಡಿಸಿಬಿಡುತ್ತಾನೆ. ಅಲ್ಲಾಹನು ತಾನಿಚ್ಛಿಸಿದ್ದನ್ನೇ ಮಾಡುತ್ತಾನೆ