Back to Languages

Kannada - Chapter 14 - Ibrahim

Translation by Abdussalam Puthige — Permalink

Verse 25 — Surah Ibrahim 14:25

ಅಲ್ಲಾಹನ ಅನುಗ್ರಹಗಳಿಗೆ ಪ್ರತಿಯಾಗಿ ಕೃತಘ್ನತೆ ತೋರಿದವರನ್ನು ಹಾಗೂ ತಮ್ಮ ಜನಾಂಗವನ್ನು ವಿನಾಶದ ಮನೆಗೆ ಇಳಿಸಿದವರನ್ನು ನೀವು ಕಂಡಿರಾ