Back to Languages

Kannada - Chapter 14 - Ibrahim

Translation by Abdussalam Puthige — Permalink

Verse 28 — Surah Ibrahim 14:28

ಸತ್ಯದಲ್ಲಿ ನಂಬಿಕೆ ಇಟ್ಟಿರುವ ನನ್ನ ದಾಸರೊಡನೆ ಹೇಳಿರಿ; ಯಾವುದೇ ವ್ಯವಹಾರಕ್ಕಾಗಲಿ ಸ್ನೇಹಕ್ಕಾಗಲಿ ಅವಕಾಶವಿಲ್ಲದ ದಿನವು ಬರುವುದಕ್ಕೆ ಮುನ್ನ ಅವರು ನಮಾಝ್ ಅನ್ನು ಪಾಲಿಸಲಿ ಮತ್ತು ನಾವು ಅವರಿಗೆ ಏನನ್ನು ನೀಡಿರುವೆವೋ ಅದರಿಂದ ಗುಪ್ತವಾಗಿಯೂ ಬಹಿರಂಗವಾಗಿಯೂ ಖರ್ಚುಮಾಡಲಿ