Back to Languages

Kannada - Chapter 14 - Ibrahim

Translation by Abdussalam Puthige — Permalink

Verse 3 — Surah Ibrahim 14:3

ಮೂಸಾ, ತಮ್ಮ ಜನಾಂಗದವರೊಡನೆ ಹೇಳಿದರು; ನಿಮಗೆ ಅಲ್ಲಾಹನು ನೀಡಿರುವ ಅನುಗ್ರಹಗಳನ್ನು ನೆನಪಿಸಿಕೊಳ್ಳಿರಿ. (ವಿಶೇಷವಾಗಿ) ಅವನು ನಿಮ್ಮನ್ನು ಫಿರ್‌ಔನನ ಜನಾಂಗದವರಿಂದ ವಿಮೋಚಿಸಿದನು. ಅವರು ನಿಮ್ಮನ್ನು ಬಹಳ ಕೆಟ್ಟದಾಗಿ ಪೀಡಿಸುತ್ತಿದ್ದರು, ನಿಮ್ಮ ಪುತ್ರರ ಕೊರಳು ಕೊಯ್ಯುತ್ತಿದ್ದರು ಮತ್ತು ನಿಮ್ಮ ಪುತ್ರಿಯರನ್ನು ಮಾತ್ರ ಜೀವಂತ ವಿಡುತ್ತಿದ್ದರು. ಅದು ನಿಮ್ಮ ಒಡೆಯನ ಕಡೆಯಿಂದ (ನಿಮ್ಮ ಪಾಲಿಗೆ) ಭಾರೀ ಪರೀಕ್ಷೆಯಾಗಿತ್ತು