Back to Languages

Kannada - Chapter 14 - Ibrahim

Translation by Abdussalam Puthige — Permalink

Verse 31 — Surah Ibrahim 14:31

(ಅವನೇ) ನೀವು ಕೇಳಿದ ಎಲ್ಲವನ್ನೂ ನಿಮಗೆ ನೀಡಿದವನು. ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಸಲಾರಂಭಿಸಿದರೆ ಅದನ್ನು ಪೂರ್ತಿಗೊಳಿಸಲಾರಿರಿ. ಖಂಡಿತವಾಗಿಯೂ ಮಾನವನು ಮಹಾ ಅಕ್ರಮಿ ಹಾಗೂ ಕೃತಘ್ನನಾಗಿದ್ದಾನೆ