Back to Languages

Kannada - Chapter 14 - Ibrahim

Translation by Abdussalam Puthige — Permalink

Verse 32 — Surah Ibrahim 14:32

ಇಬ್ರಾಹೀಮರು ಹೇಳಿದ್ದರು; ನನ್ನೊಡೆಯಾ, ಈ ನಾಡನ್ನು ಶಾಂತಿಯ ನಾಡಾಗಿ ಮಾಡು ಹಾಗೂ ನನ್ನನ್ನು ಮತ್ತು ನನ್ನ ಸಂತತಿಯನ್ನು ಮೂರ್ತಿ ಪೂಜೆಯಿಂದ ದೂರವಿಡು