Back to Languages

Kannada - Chapter 14 - Ibrahim

Translation by Abdussalam Puthige — Permalink

Verse 36 — Surah Ibrahim 14:36

ನನ್ನ ಮುದಿ ವಯಸ್ಸಿನಲ್ಲಿ ನನಗೆ ಇಸ್ಮಾಈಲ್ ಮತ್ತು ಇಸ್ಹಾಕ್‌ರನ್ನು ದಯಪಾಲಿಸಿದ ಅಲ್ಲಾಹನಿಗೆ ಎಲ್ಲ ಪ್ರಶಂಸೆಗಳು. ಖಂಡಿತವಾಗಿಯೂ ನನ್ನ ಒಡೆಯನು ಪ್ರಾರ್ಥನೆಯನ್ನು ಕೇಳುವವನಾಗಿದ್ದಾನೆ