Back to Languages

Kannada - Chapter 14 - Ibrahim

Translation by Abdussalam Puthige — Permalink

Verse 40 — Surah Ibrahim 14:40

ಅಂದು ಅವರು ತಮ್ಮ ತಲೆಗಳನ್ನು ಮೇಲೆತ್ತಿ ಓಡುತ್ತಿರುವರು, ಅವರ ದೃಷ್ಟಿಗಳು ಅವರೆಡೆಗೆ ಮರಳಲಾರವು ಮತ್ತು ಅವರ ಮನಸ್ಸುಗಳು ತೀರಾ ಹತಾಶವಾಗಿರುವವು