Back to Languages

Kannada - Chapter 14 - Ibrahim

Translation by Abdussalam Puthige — Permalink

Verse 42 — Surah Ibrahim 14:42

ಸ್ವತಃ ತಮ್ಮ ಮೇಲೆ ಅಕ್ರಮವೆಸಗಿದ್ದವರ ನಿವಾಸಗಳಲ್ಲಿ ನೀವು ವಾಸವಾಗಿದ್ದಿರಿ. ಅವರಿಗೆ ನಾವೇನು ಮಾಡಿದೆವು ಎಂಬುದನ್ನು ನಾವು ನಿಮಗೆ ವಿವರಿಸಿರುವೆವು. ನಾವು(ಅವರನ್ನು) ನಿಮ್ಮ ಪಾಲಿಗೆ ಪಾಠವಾಗಿಸಿದ್ದೆವು