Back to Languages

Kannada - Chapter 14 - Ibrahim

Translation by Abdussalam Puthige — Permalink

Verse 49 — Surah Ibrahim 14:49

ಇದು (ಕುರ್‌ಆನ್) ಎಲ್ಲ ಮಾನವರಿಗಾಗಿ ಇರುವ ಒಂದು ಪ್ರಕಟಣೆಯಾಗಿದೆ. ಈ ಮೂಲಕ ಅವರು ಎಚ್ಚರಗೊಳ್ಳಲಿ ಹಾಗೂ ಅವನೊಬ್ಬನು (ಅಲ್ಲಾಹನು) ಮಾತ್ರ ಪೂಜೆಗೆ ಅರ್ಹನು ಎಂಬುದನ್ನು ಅವರು ಅರಿಯಲಿ ಮತ್ತು ಬುದ್ಧಿಯುಳ್ಳವರು ಪಾಠಕಲಿಯಲಿ ಎಂದು (ಇದನ್ನು ಕಳಿಸಲಾಗಿದೆ)