Back to Languages

Kannada - Chapter 14 - Ibrahim

Translation by Abdussalam Puthige — Permalink

Verse 9 — Surah Ibrahim 14:9

ಇನ್ನು, ನಾವು ಅಲ್ಲಾಹನಲ್ಲಿ ಭರವಸೆ ಯಾಕಿಡಬಾರದು? ನಿಜವಾಗಿ, ನಮಗೆ ನಮ್ಮ ದಾರಿಗಳನ್ನು ತೋರಿಸಿಕೊಟ್ಟವನು ಅವನೇ. ನೀವು ನಮಗೆ ನೀಡುವ ಸಕಲ ಕಿರುಕುಳಗಳನ್ನು ನಾವು ಸಹಿಸಿಕೊಳ್ಳುವೆವು. ಭರವಸೆ ಇಡುವವರೆಲ್ಲಾ ಅಲ್ಲಾಹನಲ್ಲೇ ಭರವಸೆ ಇಡಬೇಕು