Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 12 — Surah Al-Hijr 15:12

ಆಗಲೂ ಅವರು, ‘‘ನಮ್ಮ ದೃಷ್ಟಿಗಳನ್ನು ವಂಚಿಸಲಾಗಿದೆ, ನಿಜವಾಗಿ ನಮ್ಮನ್ನು ಮಂತ್ರ ಮುಗ್ಧಗೊಳಿಸಲಾಗಿದೆ’’ ಎಂದೇ ಹೇಳುತ್ತಿದ್ದರು