Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 13 — Surah Al-Hijr 15:13

ಖಂಡಿತವಾಗಿಯೂ ನಾವು ಆಕಾಶದಲ್ಲಿ ತಾರಾ ಮಂಡಲಗಳನ್ನು ನಿರ್ಮಿಸಿದೆವು ಮತ್ತು ನಾವು ಅವುಗಳನ್ನು ನೋಡುವವರ ಪಾಲಿಗೆ ಅಲಂಕಾರವಾಗಿಸಿದೆವು