Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 19 — Surah Al-Hijr 15:19

ನಾವು ನೀರು ತುಂಬಿದ ಗಾಳಿಯನ್ನು ರವಾನಿಸಿದೆವು ಮತ್ತು ನಾವು ಆಕಾಶದಿಂದ ನೀರನ್ನು ಇಳಿಸಿ ಅದನ್ನು ನಿಮಗೆ ಕುಡಿಸಿದೆವು. ಅದೇನೂ ನಿಮ್ಮ ಸಂಗ್ರಹದಲ್ಲಿರಲಿಲ್ಲ