Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 33 — Surah Al-Hijr 15:33

ಅವನು ಹೇಳಿದನು; ‘‘ನನ್ನೊಡೆಯಾ, (ಎಲ್ಲ ನಿರ್ಜೀವಿಗಳನ್ನು) ಜೀವಂತಗೊಳಿಸಲಾಗುವ ದಿನದ ತನಕ ನನಗೆ ಕಾಲಾವಕಾಶವನ್ನು ನೀಡು.’’