Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 36 — Surah Al-Hijr 15:36

ಅವನು (ಇಬ್ಲೀಸ್) ಹೇಳಿದನು; ನನ್ನೊಡೆಯಾ, ನೀನು ನನ್ನನ್ನು ದಾರಿ ತಪ್ಪಿಸಿರುವುದರಿಂದ ನಾನು (ತಪ್ಪು ದಾರಿಯನ್ನು) ಭೂಮಿಯಲ್ಲಿರುವವರಿಗೆ ಚಂದಗಾಣಿಸುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸಿ ಬಿಡುವೆನು