Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 15 - Al-Hijr
Translation by Abdussalam Puthige — Permalink
Verse 44 — Surah Al-Hijr 15:44
ಅವರ ಎದೆಗಳಲ್ಲಿ ಉಳಿದಿದ್ದ ವೈಷಮ್ಯವನ್ನೆಲ್ಲಾ ನಾವು ಕಿತ್ತೆಸೆದೆವು – ಅವರು ಸಹೋದರರಾಗಿ ಆಸನಗಳಲ್ಲಿ ಎದುರು ಬದುರಾಗಿ ಕುಳಿತಿರುವರು