Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 51 — Surah Al-Hijr 15:51

ಅವರು (ಇಬ್ರಾಹೀಮ್) ಹೇಳಿದರು; ನೀವೇನು ಮುದಿತನ ಆವರಿಸಿರುವ ನನಗೆ ಶುಭವಾರ್ತೆ ನೀಡುತ್ತಿರುವಿರಾ – ಅದೆಂತಹ ಶುಭವಾರ್ತೆ ನೀಡುತ್ತಿರುವಿರಿ ನೀವು