Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 78 — Surah Al-Hijr 15:78

ನಾವು ಅವರಿಗೆ ನಮ್ಮ ಅನೇಕ ಸೂಚನೆಗಳನ್ನು ನೀಡಿದೆವು. ಆದರೆ ಅವರು ಅವುಗಳನ್ನು ಕಡೆಗಣಿಸಿ ಬಿಟ್ಟರು