Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 97 — Surah Al-Hijr 15:97

ಬಂದು ಬಿಟ್ಟಿತು, ಅಲ್ಲಾಹನ ಆದೇಶ – ನೀವು ಅದಕ್ಕಾಗಿ ಆತುರ ಪಡಬೇಡಿ. ಅವನು ತುಂಬಾ ಪಾವನನು ಮತ್ತು ಅವರು (ಅವನ ಜೊತೆ) ಪಾಲುಗೊಳಿಸುವ ಎಲ್ಲವುಗಳಿಗಿಂತಲೂ ಅವನು ತುಂಬಾ ಉನ್ನತನು