Back to Languages

Kannada - Chapter 15 - Al-Hijr

Translation by Abdussalam Puthige — Permalink

Verse 99 — Surah Al-Hijr 15:99

ಅವನು ಆಕಾಶಗಳನ್ನು ಹಾಗೂ ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುವನು. ಅವರು (ಅವನ ಜೊತೆ) ಪಾಲುಗೊಳಿಸುತ್ತಿರುವ ಎಲ್ಲವುಗಳಿಗಿಂತ ಅವನು ಉನ್ನತನು