Back to Languages

Kannada - Chapter 16 - An-Nahl

Translation by Abdussalam Puthige — Permalink

Verse 1 — Surah An-Nahl 16:1

ಅವನು (ಅಲ್ಲಾಹನು) ಮಾನವನನ್ನು ವೀರ್ಯದ ಮೂಲಕ ಸೃಷ್ಟಿಸಿರುವನು. ಇಷ್ಟಾಗಿಯೂ ಅವನು (ಮಾನವನು) ಸ್ಪಷ್ಟ ಜಗಳಗಂಟನಾಗಿ ಬಿಟ್ಟಿರುವನು