Back to Languages

Kannada - Chapter 16 - An-Nahl

Translation by Abdussalam Puthige — Permalink

Verse 108 — Surah An-Nahl 16:108

ಅಲ್ಲಾಹನು ಒಂದು ನಾಡಿನ ಉದಾಹರಣೆ ನೀಡಿರುವನು; ಅದು ತುಂಬಾ ಶಾಂತ ಹಾಗೂ ಸಂತೃಪ್ತವಾಗಿತ್ತು. ಅದರ (ವಾಸಿಗಳ) ಆಹಾರವು ಧಾರಾಳವಾಗಿ ಅದರ ಬಳಿಗೆ ತಲುಪುತ್ತಿತ್ತು. ಮುಂದೆ ಅದು, ಅಲ್ಲಾಹನ ಅನುಗ್ರಹಗಳೆದುರು ಕೃತಘ್ನತೆ ತೋರಿತು. ಅವರ ಈ ಕೃತ್ಯಗಳ ಫಲವಾಗಿ ಅಲ್ಲಾಹನು ಅವರಿಗೆ ಹಸಿವು ಮತ್ತು ಭಯಗಳ ರುಚಿ ಉಣಿಸಿದನು