Back to Languages

Kannada - Chapter 16 - An-Nahl

Translation by Abdussalam Puthige — Permalink

Verse 115 — Surah An-Nahl 16:115

ಖಂಡಿತವಾಗಿಯೂ ನಿಮ್ಮಡೆಯನು, ಅಜ್ಞಾನದಿಂದ ದುಷ್ಕರ್ಮಗಳನ್ನೆಸಗಿ ಆ ಬಳಿಕ ಪಶ್ಚಾತ್ತಾಪ ಪಟ್ಟು ತಮ್ಮನ್ನು ಸುಧಾರಿಸಿಕೊಂಡವರ ಪರವಾಗಿದ್ದಾನೆ. ಆ ಬಳಿಕ ನಿಮ್ಮ ಒಡೆಯನು (ಅವರ ಪಾಲಿಗೆ) ಖಂಡಿತ ಕ್ಷಮಾಶೀಲನೂ ಕರುಣಾಮಯಿಯೂ ಆಗಿರುತ್ತಾನೆ