Back to Languages

Kannada - Chapter 16 - An-Nahl

Translation by Abdussalam Puthige — Permalink

Verse 116 — Surah An-Nahl 16:116

ನಿಜಕ್ಕೂ ಇಬ್ರಾಹೀಮರು ಸ್ವತಃ ತಾವೇ ಒಂದು ಸಮುದಾಯವಾಗಿದ್ದರು. ಅವರು ಸಂಪೂರ್ಣ ಏಕಾಗ್ರಚಿತ್ತರಾಗಿ ಅಲ್ಲಾಹನಿಗೆ ವಿಧೇಯರಾಗಿದ್ದರು. ಅವರು ಬಹುದೇವಾರಾಧಕರಾಗಿರಲಿಲ್ಲ