Back to Languages

Kannada - Chapter 16 - An-Nahl

Translation by Abdussalam Puthige — Permalink

Verse 120 — Surah An-Nahl 16:120

‘ಸಬ್ತ್’ನ (ಶನಿವಾರದ) ನಿರ್ಬಂಧಗಳನ್ನು, ಆಕುರಿತು ಭಿನ್ನಾಭಿಪ್ರಾಯ ತಾಳಿದವರ ಮೇಲೆ ಮಾತ್ರ ವಿಧಿಸಲಾಗಿತ್ತು. ಖಂಡಿತವಾಗಿಯೂ ನಿಮ್ಮ ಒಡೆಯನು, ಅವರು ಭಿನ್ನತೆ ತಾಳಿದ್ದ ಎಲ್ಲ ವಿಷಯಗಳನ್ನು, ಪುನರುತ್ಥಾನ ದಿನ, ಅವರ ನಡುವೆ ಇತ್ಯರ್ಥಗೊಳಿಸಿ ಬಿಡುವನು