Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 16 - An-Nahl
Translation by Abdussalam Puthige — Permalink
Verse 122 — Surah An-Nahl 16:122
ಒಂದು ವೇಳೆ ನೀವು ದಂಡಿಸುವುದಿದ್ದರೂ, ಅವರು ನಿಮ್ಮನ್ನು ನೋಯಿಸಿದಷ್ಟು ಮಾತ್ರ ನೀವು ಅವರನ್ನು ನೋಯಿಸಿರಿ. ಇನ್ನು ನೀವು ಸಹನೆಯನ್ನು ಪಾಲಿಸಿದರೆ, ಸಹನ ಶೀಲರ ಪಾಲಿಗೆ ಅದುವೇ ಉತ್ತಮ