Back to Languages

Kannada - Chapter 16 - An-Nahl

Translation by Abdussalam Puthige — Permalink

Verse 123 — Surah An-Nahl 16:123

ನೀವು ಸಹನೆಯನ್ನು ಪಾಲಿಸಿರಿ – ನಿಮ್ಮ ಸಹನೆಯು ಅಲ್ಲಾಹನ ನೆರವಿನದೇ ಫಲವಾಗಿದೆ. ಮತ್ತು ನೀವು ಅವರ ವಿಷಯದಲ್ಲಿ ದುಃಖಿಸಬೇಡಿ ಹಾಗೂ ಅವರ ಕುತಂತ್ರಗಳ ಕುರಿತಂತೆ ಬೇಸರಿಸಬೇಡಿ