Back to Languages

Kannada - Chapter 16 - An-Nahl

Translation by Abdussalam Puthige — Permalink

Verse 127 — Surah An-Nahl 16:127

ನಾವು ಮೂಸಾರಿಗೆ ಗ್ರಂಥವನ್ನು ನೀಡಿದೆವು ಮತ್ತು ಅದನ್ನು ಇಸ್ರಾಈಲರ ಸಂತತಿಗಳಿಗೆ ಮಾರ್ಗದರ್ಶಿಯಾಗಿ ಮಾಡಿದೆವು – ನೀವು ನನ್ನ ಹೊರತು ಬೇರೆ ಯಾರನ್ನೂ ಕಾರ್ಯ ಸಾಧಕನಾಗಿ ಅಂಗೀಕರಿಸಬಾರದು (ಎಂದು ಅದರಲ್ಲಿ ಬೋಧಿಸಲಾಗಿತ್ತು)