Back to LanguagesPrevious ChapterNext Chapter EnglishArabicUrduHindiTamilBengali
Kannada - Chapter 16 - An-Nahl
Translation by Abdussalam Puthige — Permalink
Verse 17 — Surah An-Nahl 16:17
ಅವರು ಅಲ್ಲಾಹನ ಹೊರತು ಯಾರನ್ನೆಲ್ಲಾ ಕೂಗಿ ಪ್ರಾರ್ಥಿಸುತ್ತಾರೋ ಅವರು ಏನನ್ನೂ ಸೃಷ್ಟಿಸಿದವರಲ್ಲ. ನಿಜವಾಗಿ ಸ್ವತಃ ಅವರೇ ಸೃಷ್ಟಿಸಲ್ಪಟ್ಟಿದ್ದಾರೆ