Back to Languages

Kannada - Chapter 16 - An-Nahl

Translation by Abdussalam Puthige — Permalink

Verse 19 — Surah An-Nahl 16:19

ಆ ಏಕಮಾತ್ರ ಒಡೆಯನೇ ನಿಮ್ಮ ಒಡೆಯನು. ಆದರೆ, ಪರಲೋಕದಲ್ಲಿ ನಂಬಿಕೆ ಇಲ್ಲದವರ ಮನಸ್ಸುಗಳು ವಿದ್ರೋಹಿಯಾಗಿವೆ ಮತ್ತು ಅವರು ಅಹಂಕಾರಿಗಳಾಗಿದ್ದಾರೆ