Back to Languages

Kannada - Chapter 16 - An-Nahl

Translation by Abdussalam Puthige — Permalink

Verse 20 — Surah An-Nahl 16:20

ಅವರು ಬಚ್ಚಿಡುತ್ತಿರುವ ಮತ್ತು ಪ್ರಕಟಪಡಿಸುತ್ತಿರುವ ಎಲ್ಲವನ್ನೂ ಅಲ್ಲಾಹನು ಖಚಿತವಾಗಿ ಬಲ್ಲನು. ಖಂಡಿತವಾಗಿಯೂ ಅವನು ಅಹಂಕಾರಿಗಳನ್ನು ಮೆಚ್ಚುವುದಿಲ್ಲ