Back to Languages

Kannada - Chapter 16 - An-Nahl

Translation by Abdussalam Puthige — Permalink

Verse 22 — Surah An-Nahl 16:22

ಪುನರುತ್ಥಾನ ದಿನ ಅವರು ತಮ್ಮ ಹೊರೆಗಳನ್ನು ಪೂರ್ಣವಾಗಿ ತಾವೇ ಹೊರಲಿದ್ದಾರೆ. ಜೊತೆಗೇ, ಜ್ಞಾನವಿಲ್ಲದೆ ಅವರು ಯಾರನ್ನೆಲ್ಲಾ ದಾರಿ ತಪ್ಪಿಸಿದ್ದರೋ ಅವರೆಲ್ಲರ ಹೊರೆಗಳನ್ನೂ ಹೊರಲಿದ್ದಾರೆ. ನಿಮಗೆ ತಿಳಿದಿರಲಿ, ಅವರು ಹೊರುವ ಹೊರೆ ತುಂಬಾ ಕೆಟ್ಟದು