ಅವರು (ಆ ಧಿಕ್ಕಾರಿಗಳು) ಸ್ವತಃ ತಮ್ಮ ಮೇಲೆ ಅಕ್ರಮವೆಸಗುತ್ತಿದ್ದ ಸ್ಥಿತಿಯಲ್ಲಿ ‘ಮಲಕ್’ಗಳು ಅವರ ಜೀವಗಳನ್ನು ವಶಪಡಿಸಿಕೊಳ್ಳುವರು. ಆಗ ಅವರು ಶರಣಾಗತಿಯ ಪ್ರಸ್ತಾಪ ಮಂಡಿಸಿ, ‘‘ನಾವು ಕೆಟ್ಟದೇನನ್ನೂ ಮಾಡುತ್ತಿರಲಿಲ್ಲ’’- ಎನ್ನುವರು. ಯಾಕಿಲ್ಲ? ನೀವು ಏನು ಮಾಡುತ್ತಿದ್ದಿರೆಂಬುದನ್ನು ಅಲ್ಲಾಹನು ಖಚಿತವಾಗಿ ಬಲ್ಲನು