Back to Languages

Kannada - Chapter 16 - An-Nahl

Translation by Abdussalam Puthige — Permalink

Verse 26 — Surah An-Nahl 16:26

ನೀವೀಗ ನರಕದ ಬಾಗಿಲುಗಳೊಳಗೆ ಪ್ರವೇಶಿಸಿರಿ. ನೀವು ಅದರಲ್ಲಿ ಸದಾಕಾಲ ಇರುವಿರಿ. ಹೀಗೆ, ಅಹಂಕಾರಿಗಳ ಅಂತಿಮ ನೆಲೆಯು ತುಂಬಾ ಕೆಟ್ಟದಾಗಿರುವುದು. 30.ಧರ್ಮನಿಷ್ಠರಾಗಿದ್ದ ಮಂದಿಯೊಡನೆ, ‘‘ನಿಮ್ಮ ಒಡೆಯನು ಏನನ್ನು ಇಳಿಸಿ ಕೊಟ್ಟಿರುವನು?’’ ಎಂದು ಕೇಳಲಾದಾಗ ಅವರು, ‘‘ಅತ್ಯುತ್ತಮವಾದುದನ್ನು’’ ಎಂದು ಉತ್ತರಿಸುತ್ತಾರೆ. ಹಿತವಾದುದನ್ನು ಮಾಡಿದವರಿಗೆ ಈ ಲೋಕದಲ್ಲೂ ಹಿತವಿದೆ. ಇನ್ನು ಪರಲೋಕದ ನೆಲೆಯೇ ಅತ್ಯುತ್ತಮವಾಗಿದೆ ಮತ್ತು ಧರ್ಮ ನಿಷ್ಠರ ಅಂತಿಮ ನೆಲೆಯು ನಿಜಕ್ಕೂ ಶ್ರೇಷ್ಠವಾಗಿರುತ್ತದೆ