Back to Languages

Kannada - Chapter 16 - An-Nahl

Translation by Abdussalam Puthige — Permalink

Verse 27 — Surah An-Nahl 16:27

ಅವರು ಪ್ರವೇಶಿಸುವ ಶಾಶ್ವತ ತೋಟಗಳು – ಅವುಗಳ ತಳದಲ್ಲಿ ನದಿಗಳು ಹರಿಯುತ್ತಿರುವವು. ಅಲ್ಲಿ ಅವರಿಗೆ ಅವರು ಬಯಸಿದ್ದೆಲ್ಲವೂ ಸಿಗುವುದು. ಈ ರೀತಿ ಅಲ್ಲಾಹನು ಧರ್ಮ ನಿಷ್ಠರನ್ನು ಪುರಸ್ಕರಿಸುವನು