Back to Languages

Kannada - Chapter 16 - An-Nahl

Translation by Abdussalam Puthige — Permalink

Verse 29 — Surah An-Nahl 16:29

ತಮ್ಮ ಬಳಿಗೆ ಮಲಕ್‌ಗಳು ಬರಬೇಕು ಅಥವಾ ನಿಮ್ಮ ಒಡೆಯನ ಆದೇಶವೇ ಬಂದು ಬಿಡಬೇಕು ಎಂಬುದಕ್ಕಲ್ಲವೇ ಅವರು (ಧಿಕ್ಕಾರಿಗಳು) ಕಾಯುತ್ತಿರುವುದು? ಅವರಿಗಿಂತ ಹಿಂದಿನವರೂ ಹಾಗೆಯೇ ಮಾಡಿದ್ದರು. ಅವರ ಮೇಲೆ ಅಲ್ಲಾಹನೇನೂ ಅಕ್ರಮವೆಸಗಲಿಲ್ಲ. ಸ್ವತಃ ಅವರೇ ತಮ್ಮ ಮೇಲೆ ಅಕ್ರಮವೆಸಗಿಕೊಂಡರು