Back to Languages

Kannada - Chapter 16 - An-Nahl

Translation by Abdussalam Puthige — Permalink

Verse 39 — Surah An-Nahl 16:39

(ದೂತರೇ,) ನಿಮಗಿಂತ ಹಿಂದೆಯೂ ನಾವು ಪುರುಷರನ್ನೇ ದೂತರಾಗಿ ರವಾನಿಸಿ, ಅವರೆಡೆಗೆ ದಿವ್ಯ ಸಂದೇಶವನ್ನು ಕಳುಹಿಸಿದ್ದೆವು. ನಿಮಗೆ ತಿಳಿದಿಲ್ಲವಾದರೆ (ಈ ಹಿಂದಿನ ದಿವ್ಯ ಗ್ರಂಥಗಳನ್ನು) ಬಲ್ಲವರೊಡನೆ ಕೇಳಿ ನೋಡಿರಿ