Back to Languages

Kannada - Chapter 16 - An-Nahl

Translation by Abdussalam Puthige — Permalink

Verse 4 — Surah An-Nahl 16:4

ನಿಮಗೆ, ತುಂಬಾ ಪ್ರಯಾಸ ಪಡದೆ ತಲುಪಲು ಸಾಧ್ಯವಿಲ್ಲದ ನಾಡುಗಳಿಗೆ ಅವು ನಿಮ್ಮ ಸರಕುಗಳನ್ನು ತಲುಪಿಸುತ್ತವೆ. ಖಂಡಿತವಾಗಿಯೂ ನಿಮ್ಮ ಒಡೆಯನು ವಾತ್ಸಲ್ಯಮಯಿ ಹಾಗೂ ಕರುಣಾಳುವಾಗಿದ್ದಾನೆ