Back to Languages

Kannada - Chapter 16 - An-Nahl

Translation by Abdussalam Puthige — Permalink

Verse 43 — Surah An-Nahl 16:43

ಅಥವಾ ಅವರು ಭಯಭೀತರಾಗಿರುವ ಸ್ಥಿತಿಯಲ್ಲೇ ಅದು (ಆ ಶಿಕ್ಷೆಯು) ಅವರನ್ನು ಹಿಡಿದುಕೊಳ್ಳುವ ಕುರಿತು (ಅವರು ನಿಶ್ಚಿಂತರಾಗಿರುವರೇ)? ನಿಜವಾಗಿ ನಿಮ್ಮ ಒಡೆಯನು ವಾತ್ಸಲ್ಯಮಯಿಯೂ ಕರುಣಾಳುವೂ ಆಗಿದ್ದಾನೆ