Back to Languages

Kannada - Chapter 16 - An-Nahl

Translation by Abdussalam Puthige — Permalink

Verse 45 — Surah An-Nahl 16:45

ಆಕಾಶಗಳಲ್ಲಿ ಇರುವ ಎಲ್ಲವೂ ಮತ್ತು ಭೂಮಿಯಲ್ಲಿರುವ ಎಲ್ಲ ಜೀವಿಗಳು ಹಾಗೂ ಮಲಕ್‌ಗಳು ಅಲ್ಲಾಹನಿಗೇ ಸಾಷ್ಟಾಂಗ ವೆರಗುತ್ತಾರೆ ಮತ್ತು ಅವರು ಅಹಂಕಾರ ತೋರುವುದಿಲ್ಲ