Back to Languages

Kannada - Chapter 16 - An-Nahl

Translation by Abdussalam Puthige — Permalink

Verse 46 — Surah An-Nahl 16:46

ಅವರು ತಮ್ಮ ಮೇಲೆ ಪ್ರಾಬಲ್ಯ ಹೊಂದಿರುವ ತಮ್ಮ ಒಡೆಯನಿಗೆ ಅಂಜುತ್ತಾರೆ ಮತ್ತು ತಮಗೆ ಆದೇಶಿಸಲಾಗಿರುವುದನ್ನೇ ಮಾಡುತ್ತಾರೆ