Back to Languages

Kannada - Chapter 16 - An-Nahl

Translation by Abdussalam Puthige — Permalink

Verse 47 — Surah An-Nahl 16:47

ಮತ್ತು ಅಲ್ಲಾಹನು ಹೇಳುತ್ತಾನೆ; ಇಬ್ಬರನ್ನು ಪೂಜಾರ್ಹರಾಗಿ ಪರಿಗಣಿಸಬೇಡಿ. ಏಕೆಂದರೆ ಕೇವಲ ಅವನೊಬ್ಬನು ಮಾತ್ರ ಪುಜಾರ್ಹನು. ನೀವಿನ್ನು ನನಗೆ ಮಾತ್ರ ಅಂಜಿರಿ