Back to Languages

Kannada - Chapter 16 - An-Nahl

Translation by Abdussalam Puthige — Permalink

Verse 49 — Surah An-Nahl 16:49

ನಿಮ್ಮ ಬಳಿ ಇರುವ ಅನುಗ್ರಹಗಳೆಲ್ಲವೂ ಅಲ್ಲಾಹನ ಕಡೆಯಿಂದಲೇ ಬಂದಿದೆ ಮತ್ತು ನಿಮಗೆ ಸಂಕಟವೇನಾದರೂ ತಟ್ಟಿದಾಗ ನೀವು ಅವನಲ್ಲೇ ಮೊರೆ ಇಡುತ್ತೀರಿ